alex Certify BIG NEWS : CM ಸಿದ್ದರಾಮಯ್ಯಗೆ ನಾಡ ಹಬ್ಬ ದಸರಾದ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : CM ಸಿದ್ದರಾಮಯ್ಯಗೆ ನಾಡ ಹಬ್ಬ ದಸರಾದ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ನಾಡ ಹಬ್ಬ ದಸರಾಗೆ ಅಧಿಕೃತವಾಗಿ ಆಹ್ವಾನಿಸಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...