alex Certify BREAKING : ಜಮ್ಮು-ಕಾಶ್ಮೀರದಲ್ಲಿ 7 ಕಡೆ ‘NIA’ ದಾಳಿ ; ಶಂಕಿತ ಉಗ್ರರ ಕಚೇರಿ, ಮನೆಯಲ್ಲಿ ತಪಾಸಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು-ಕಾಶ್ಮೀರದಲ್ಲಿ 7 ಕಡೆ ‘NIA’ ದಾಳಿ ; ಶಂಕಿತ ಉಗ್ರರ ಕಚೇರಿ, ಮನೆಯಲ್ಲಿ ತಪಾಸಣೆ.!

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿ 7 ಕಡೆ ಇಂದು ಎನ್ ಐ ಎ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಸ್ ನ ಮೇಲೆ ದಾಳಿ ನಡೆದ ಭೀಕರ ದಾಳಿ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ 7 ಕಡೆ ಎನ್ ಐ ಎ ದಾಳಿ ನಡೆಸಿದ್ದು, ಶಂಕಿತ ಉಗ್ರರ ಕಚೇರಿ, ಮನೆಯಲ್ಲಿ ತಪಾಸಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂನ್ 9 ರಂದು ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತೀವ್ರ ಶೋಧ ನಡೆಸುತ್ತಿದೆ.
ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆದಾಗ ಬಸ್ ಕಮರಿಗೆ ಬಿದ್ದು 10 ಮಂದಿ ಸಾವನ್ನಪ್ಪಿದ್ದರು ಹಾಗೂ ಹಲವಾರು ಮಂದಿ ಗಾಯಗೊಂಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...