HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಿಪಟೂರು: ಪಡಿತರ ಚೀಟಿಯಲ್ಲಿ ಇರುವ ಎಲ್ಲಾ ಸದಸ್ಯರ ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ.

ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಆಯುಕ್ತರ ಆದೇಶದಂತೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಡಿತರ ಚೀಟಿಗಳಲ್ಲಿನ ಮೃತ ಸದಸ್ಯರ ಹೆಸರನ್ನು ಡಿಲೀಟ್ ಮಾಡಿಸದೆ ಇದ್ದಲ್ಲಿ ತುರ್ತಾಗಿ ಮರಣ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಿ ಮೃತ ಸದಸ್ಯರ ಹೆಸರುಗಳನ್ನು ವಜಾಗೋಳಿಸಬೇಕು. ತಪ್ಪಿದಲ್ಲಿ ನಿಯಮಾನಸಾರ ಕ್ರಮ ವಹಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಲೂಕಿನಲ್ಲಿ 4615 ಸದಸ್ಯರು ಇನ್ನು ಇ-ಕೆವೈಸಿ ಮಾಡಿಸಿಲ್ಲ. ಹಾಗಾಗಿ ಈ ಸದಸ್ಯರು ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular