HomeKarnatakaJOB FAIR : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ ,...

JOB FAIR : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ , 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ.!

ಗದಗ : ಸೆ. 30 ರಂದು ಗದಗದಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜಿಸಲಾಗಿದ್ದು, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ.

ರಾಜ್ಯದ ವಿವಿಧೆಡೆಯಿಂದ 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಫೋರ್ಟಿಯಾ ಮೆಡಿಕೊ, ಮೆಡ್ಪ್ಲಸ್, ಐಸಿಐಸಿಐ, ಬಾಷ್, ಟೊಯೊಟಾ, ಆಕ್ಸೆಂಚರ್, ಮುತ್ತೂಟ್ ಫೈನಾನ್ಸ್, ಆಕ್ಸಿಸ್, ಇಂಕ್ ಇಂಪ್ಯಾಕ್ಟ್, ಸೇರಿದಂತೆ ವಿವಿಧ ಕಂಪನಿಗಳಿಂದ ಒಟ್ಟು 2500 ಉದ್ಯೋಗವಕಾಶ ಲಭ್ಯವಿದ್ದು, ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ, ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಸೆ.30ರಂದು ಸ್ಥಳದಲ್ಲೇ ನೋಂದಣಿಗೂ ಅವಕಾಶ ಕಲ್ಪಿಸಲಾಗಿದೆ. ಸೆ.30ರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ನೋಂದಣಿಗೆ ಅವಕಾಶ ಇರಲಿದೆ. ಸ್ನಾತಕೋತ್ತರ ಪದವೀಧರರು, ಪಿಯುಸಿ, ಐಟಿಐ ಡಿಪ್ಲೊಮಾ , ಬಿಇ, ಬಿಟೆಕ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular