alex Certify BREAKING NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣ ಸಂಬಂಧ ಎರಡು ದಿನಗಳ ಹಿಂದಷ್ಟೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...