alex Certify BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ.

ಜಾಮೀನು ಮಂಜೂರು ಮಾಡಿ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 11ರಂದು ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 55 ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ಜಾಮೀನು ದೊರೆತಿದ್ದು, ನಾಳೆ, ನಾಡಿದ್ದು ರಜೆ ಹಿನ್ನೆಲೆಯಲ್ಲಿ ಸೋಮವಾರ ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...