alex Certify ಗಾಂಧಿ ಜಯಂತಿ ಹಿನ್ನಲೆ ಅ. 2ರಂದು ರಾಜ್ಯಾದ್ಯಂತ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಂಧಿ ಜಯಂತಿ ಹಿನ್ನಲೆ ಅ. 2ರಂದು ರಾಜ್ಯಾದ್ಯಂತ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನ ಎಂದು ಘೋಷಿಸಲಾಗಿದೆ. ಅಂದು ರಾಜ್ಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವಾಗಿರುವುದರಿಂದ ಪ್ರಾಣಿ ವಧೆ, ಮಾಂಸ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸೇವಾ ಇಲಾಖೆ ಉಪನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...