ಬೆಂಗಳೂರು : ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನ ಎಂದು ಘೋಷಿಸಲಾಗಿದೆ.
ಅಂದು ರಾಜ್ಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.