alex Certify BREAKING : ಕೋಲಾರದಲ್ಲಿ ಘೋರ ಘಟನೆ : ಕಲ್ಲು ಕ್ವಾರಿಯಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲಾರದಲ್ಲಿ ಘೋರ ಘಟನೆ : ಕಲ್ಲು ಕ್ವಾರಿಯಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಕೋಲಾರ : ಕಲ್ಲು ಕ್ವಾರಿಯಲ್ಲಿ ಕಲ್ಲು ಲೋಡ್ ಮಾಡುವಾಗ ಲಾರಿ ಚಕ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ.

ಮಾಲೂರು ತಾಲೂಕಿನ ಮಿಟಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು  ಬಿಹಾರ ಮೂಲದ ರೂಪೇಶ್ (31)  ಎಂದು ಗುರುತಿಸಲಾಗಿದೆ.ದಿನೇಶ್ ಎಂಟರ್ ಪ್ರೈಸ್ ನಲ್ಲಿ ಕೆಲಸ ಮಾಡುತ್ತಿದ್ದ ರೂಪೇಶ್ ಕಲ್ಲುಕ್ವಾರಿಯಲ್ಲಿ  ಕಲ್ಲು ಲೋಡ್ ಮಾಡುವಾಗ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...