alex Certify ಸಾರ್ವಜನಿಕರು, ಪ್ರಾಣಿ ಪ್ರಿಯರಿಗೆ ಮಹತ್ವದ ಪ್ರಕಟಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರು, ಪ್ರಾಣಿ ಪ್ರಿಯರಿಗೆ ಮಹತ್ವದ ಪ್ರಕಟಣೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮದಡಿ ಸೆಪ್ಟಂಬರ್ 28 ರಿಂದ ಆಕ್ಟೋಬರ್ 10 ರವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿಜನ್ಯ ರೋಗಗಳ ಅರಿವು ಕಾರ್ಯಕ್ರಮ ಮತ್ತು ಉಚಿತ ಹುಚ್ಚುನಾಯಿ ರೋಗ (ರೇಬೀಸ್) ಲಸಿಕಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು, ಪ್ರಾಣಿ ಪ್ರಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಸಂಪೂರ್ಣ ರೇಬೀಸ್ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ. ಚಂದ್ರಶೇಖರ ಎಸ್. ಸುಂಕದ್ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...