alex Certify BIG NEWS : ‘ವಿಧಾನಮಂಡಲ’ದ ವಿವಿಧ ‘ಸ್ಥಾಯಿ ಸಮಿತಿ’ಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ವಿಧಾನಮಂಡಲ’ದ ವಿವಿಧ ‘ಸ್ಥಾಯಿ ಸಮಿತಿ’ಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಈ ಕೂಡಲೇ ಜಾರಿಗೆ ಬರುವಂತೆ ಈ ಕೆಳಕಂಡ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಈ ಮೂಲಕ ಮಾನ್ಯ ಸದಸ್ಯರುಗಳಿಗೆ ತಿಳಿಯಪಡಿಸಲಾಗಿದೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...