ಬೆಂಗಳೂರು : ಜಾಮೀನಿನ ಮೇಲಿರುವ ಕುಮಾರಸ್ವಾಮಿ ಮೊದಲು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು
ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ @nsitharaman ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ @BJP4Karnataka ನಾಯಕರು ಯಾವಾಗ ಪ್ರತಿಭಟನೆ,…
— Siddaramaiah (@siddaramaiah) September 28, 2024

