alex Certify BIG NEWS: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ 114ನೇ ‘ಮನ್ ಕಿ ಬಾತ್’ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ 114ನೇ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗಲಿದೆ. ಬೆಳಗ್ಗೆ 11 ಗಂಟೆಗೆ 114ನೇ ‘ಮನ್ ಕಿ ಬಾತ್’ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

‘ಮನ್ ಕಿ ಬಾತ್’ನಲ್ಲಿ ಅವರು ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಭಾರತ ಮತ್ತು ವಿದೇಶಿ ಪ್ರಜೆಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಅಪರೂಪದ ಸಾಧನೆ ಮಾಡಿದವರ ಬಗ್ಗೆ ತಿಳಿಸಲಿದ್ದಾರೆ. ಗಾಂಧಿ ಜಯಂತಿ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

ಪ್ರತಿ ತಿಂಗಳ ಕೊನೆ ಭಾನುವಾರ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಸೇರಿ ಇತರೆ ವಾಹಿನಿಗಳಲ್ಲಿ ಪ್ರಸಾರವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...