HomeLive Newsಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲ್ಯಾಂಡ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಇಂದು ದಕ್ಷಿಣ ಆಫ್ರಿಕಾ ಹಾಗೂ ಐರ್ಲ್ಯಾಂಡ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಮೊನ್ನೆ ಅಬುದಾಬಿಯಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಯುವ ಆಟಗಾರ ರಿಯಾನ್ ರಿಕೆಲ್ಟನ್ 48 ಎಸೆತಗಳಲ್ಲಿ 76 ರನ್ ಬಾರಿಸುವ ಮೂಲಕ ತಮ್ಮ ಮೊದಲ ಅರ್ಧ ಶತಕವನ್ನು ಪೂರೈಸಿದ್ದಾರೆ.

ಇಂದು ಅಬುದಾಬಿಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಐರ್ಲ್ಯಾಂಡ್ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಐಡೆನ್ ಮಾರ್ಕ್ರಾಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ  ಪಡೆದುಕೊಳ್ಳುವ ಉತ್ಸಾಹದಲ್ಲಿದೆ. ಮತ್ತೊಂದೆಡೆ ಇಂಗ್ಲೆಂಡ್ ಹಾಗೂ  ಪಾಕಿಸ್ತಾನದಂತ ಬಲಿಷ್ಟ ತಂಡಗಳನ್ನು ಬಗ್ಗು ಬಡಿದಿರುವ ಐರ್ಲ್ಯಾಂಡ್ ತಂಡ ಇಂದು ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲಿನ ರುಚಿ ತೋರಿಸಲಿದೆಯಾ ಕಾದು ನೋಡಬೇಕಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular