alex Certify BREAKING NEWS: ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೋಲಾರ: ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ.

ಡಿ.ಕೆ.ಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ.

ತರಬೇತಿ ನಿಮಿತ್ತ ಸೇನಾ ಹೆಲಿಕಾಪ್ಟರ್ ಕೆಜಿಎಫ್-ಬಂಗಾರಪೇಟೆಯಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...