HomeKarnatakaBREAKING: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಶಾಕ್: ಹಗರಣದ ತನಿಖೆಗೆ ಇಡಿ ಎಂಟ್ರಿ

BREAKING: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಶಾಕ್: ಹಗರಣದ ತನಿಖೆಗೆ ಇಡಿ ಎಂಟ್ರಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ಇಸಿಐಆರ್ ದಾಖಲು ಮಾಡಲಾಗಿದೆ.

ಲೋಕಾಯುಕ್ತ ಎಫ್ಐಆರ್ ಆಧರಿಸಿ ಎನ್ ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮಶನ್ ರಿಪೋರ್ಟ್ ದಾಖಲು ಮಾಡಲಾಗಿದ್ದು, ಪ್ರಕರಣ ಪರಿಶೀಲನೆ ನಡೆಸಲಾಗುವುದು. ಸಿಎಂ ವಿರುದ್ಧ ಪೊಲೀಸರ ಎಫ್ಐಆರ್ ಗೆ ಸಮಾನವಾದ ECIR ದಾಖಲಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಮ್ಎಲ್ಎ ಕಾಯ್ದೆಯಡಿ ಇಡಿ ಕೇಸ್ ಫೈಲ್ ಮಾಡಿದೆ. ಪೊಲೀಸರ ಎಫ್ಐಆರ್‌ ಗೆ ಸರಿ ಸಮಾನವಾಗಿರುವ ಇಸಿಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷ ಅಧಿಕಾರವಿದೆ. ವಿಚಾರಣೆಗೆ ಕರೆಯಬಲ್ಲ ಅಧಿಕಾರ, ತನಿಖೆಯ ಹಂತದಲ್ಲಿ ಆಸ್ತಿಗಗಳನ್ನು ಸೀಜ್ ಮಾಡುವ ಅಧಿಕಾರ ಇಡಿಗೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular