ಬೆಂಗಳೂರು : ರಂಗಭೂಮಿ ಕಲಾವಿದರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024-25ನೇ ಸಾಲಿನಲ್ಲಿ ವೃತ್ತಿ ರಂಗಭೂಮಿ ಕಾಯಕಲ್ಪ ಪ್ರೋತ್ಸಾಹ ಯೋಜನೆ ಅಡಿಯಲ್ಲಿ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ. ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅಕ್ಟೋಬರ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://kannadasiri.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024-25ನೇ ಸಾಲಿನಲ್ಲಿ ವೃತ್ತಿ ರಂಗಭೂಮಿ ಕಾಯಕಲ್ಪ ಪ್ರೋತ್ಸಾಹ ಯೋಜನೆ ಅಡಿಯಲ್ಲಿ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ.
ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅಕ್ಟೋಬರ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://t.co/wkTWQOeXQr ವೆಬ್ಸೈಟ್ಗೆ ಭೇಟಿ ನೀಡಬಹುದು.… pic.twitter.com/9sS2U7fzGQ
— DIPR Karnataka (@KarnatakaVarthe) October 1, 2024

