alex Certify BREAKING NEWS: ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುಣೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಸಂಪೂರ್ಣ ಛಿಧ್ರಗೊಂಡು ಹೊತ್ತಿ ಉರಿದಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...