alex Certify ಸ್ವಚ್ಛತಾ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್, ಆರೋಗ್ಯ ವಿಮೆ ಸೇರಿ ಹಲವು ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಚ್ಛತಾ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್, ಆರೋಗ್ಯ ವಿಮೆ ಸೇರಿ ಹಲವು ಸೌಲಭ್ಯ

ಬೆಂಗಳೂರು: ನಗರ, ಗ್ರಾಮಗಳನ್ನು ಸ್ವಚ್ಛಗೊಳಿಸಿ, ಕಸ ವಿಲೇವಾರಿ ಮಾಡುವಲ್ಲಿ ಶ್ರಮಿಸುತ್ತಿರುವ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಹಾಗೂ ಅವರ ಜೀವನಮಟ್ಟ ಸುಧಾರಿಸಲು ಸರ್ಕಾರವು ಹಲವು ಸೌಲಭ್ಯಗಳನ್ನು ನೀಡಿದೆ.

ಸ್ವಚ್ಛತಾ ಕಾರ್ಮಿಕರಿಗಾಗಿ ಸರ್ಕಾರದ ವತಿಯಿಂದ ವಸತಿ ಸೌಲಭ್ಯ, ಉಚಿತ ವಿದ್ಯುತ್, ಆರೋಗ್ಯ ವಿಮೆ, ಅಡುಗೆ ಅನಿಲ, ಬ್ಯಾಂಕಿಂಗ್ ಸೌಲಭ್ಯ, ವೈಯಕ್ತಿಕ ಶೌಚಾಲಯ, ನಲ್ಲಿ ಸಂಪರ್ಕ, ಜೀವ ವಿಮೆ ಸೇರಿ ಹಲವು ಸೌಲಭ್ಯ ಕಲ್ಪಿಸಲಾಗಿದ್ದು, ಸದುಪಯೋಗಪಡೆಯುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...