alex Certify BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಸಮೀಪದ ಕುಟ್ಟಪ್ಪ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಸಜಿತ್(34) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಇಂಟೀರಿಯರ್ ಡಿಸೈನ್ ಗೋದಾಮಿನಲ್ಲಿ ಸಜಿತ್ ಕೆಲಸ ಮಾಡುತ್ತಿದ್ದ. ಎಣ್ಣೆ ಮತ್ತಿನಲ್ಲಿ ಗಲಾಟೆ ಮಾಡಿಕೊಂಡ ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...