HomeKarnatakaಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ಆಹಾರವನ್ನು ಅರಸುತ್ತಾ ಕಾಡುಬಿಟ್ಟು ನಾಡಿಗೆ ಬಂದ ಕಾಡಾನೆಯೊಂದು ಕಂದಕ್ಕೆ ಬಿದ್ದು ಸವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿಬಳಿ ನಡೆದಿದೆ.

ಸುಮಾರು 40 ವರ್ಷ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸಲೆಂದು ಆನೆ ಕಂದಕ ನಿರ್ಮಣ ಮಾಡಲಾಗಿತ್ತು. ಈ ವೇಳೆ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular