alex Certify BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಕಲಹ ಸ್ಫೋಟ: ರಮೇಶ್ ಕತ್ತಿ ದಿಢೀರ್ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಕಲಹ ಸ್ಫೋಟ: ರಮೇಶ್ ಕತ್ತಿ ದಿಢೀರ್ ರಾಜೀನಾಮೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್-ಡಿಸಿಸಿ ಬ್ಯಾಂಕ್ ಕಲಹ ಸ್ಫೋಟಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ನೀಡಿದ್ದಾರೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ನ 17 ನಿರ್ದೇಶಕರ ಪೈಕಿ 15 ನಿರ್ದೇಶಕರು ರಮೇಶ್ ಕತ್ತಿ ವಿರುದ್ಧ ನಿಂತಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ರಾಜೀನಾಮೆ ನೀಡಿದ್ದಾರೆ.

ಬಾಲಚಂದ್ರ ಜಾರಕಿಹೊಳಿಗೆ ಒಟ್ಟು 14 ನಿರ್ದೇಶಕರು ಬೆಂಬಲ ನೀಡಿದ್ದು, ಶೀಘ್ರದಲ್ಲೇ ಮಹತ್ವದ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...