alex Certify ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ.

ಶೇಷಾದ್ರಿ (23) ಮೃತ ದುರ್ದೈವಿ. ರಾಜಗೋಪಾಲನಗರ ನಿವಾಸಿ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...