HomeIndiaBREAKING: ಜಮ್ಮು ಕಾಶ್ಮೀರದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲುವು: ಎಕ್ಸಿಟ್ ಪೋಲ್

BREAKING: ಜಮ್ಮು ಕಾಶ್ಮೀರದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲುವು: ಎಕ್ಸಿಟ್ ಪೋಲ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಇರುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಬಹುಮತಕ್ಕೆ 46 ಸ್ಥಾನಗಳನ್ನು ಗಳಿಸಬೇಕಿದೆ.

ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ ಬಿಜೆಪಿ 28, ಕಾಂಗ್ರೆಸ್ 27, ಪಿಡಿಪಿ 28, ಇತರರು 7 ಸ್ಥಾನಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ.

ಗುಲಿಸ್ತಾನ್ ಸಮೀಕ್ಷೆಯ ಪ್ರಕಾರ ಬಿಜೆಪಿ 28 -30, ಕಾಂಗ್ರೆಸ್ 31 – 40, ಪಿಡಿಪಿ 5 – 7, ಇತರರು 8 – 16 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ ಬಿಜೆಪಿ 23 -27, ಕಾಂಗ್ರೆಸ್ 46 -60, ಪಿಡಿಪಿ 7- 11, ಇತರರು 4-6 ಸ್ಥಾನಗಳಲ್ಲಿ ಜಯ ಗಳಿಸಬಹುದು.

ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ 27 -32, ಕಾಂಗ್ರೆಸ್ 40 -48, ಪಿಡಿಪಿ 6- 12, ಇತರರು 6- 11 ಸ್ಥಾನಗಳಲ್ಲಿ ಜಯಗಳಿಸುವ ಸಂಭವ ಇದೆ.

ದೈನಿಕ ಭಾಸ್ಕರ್ ಸಮೀಕ್ಷೆಯ ಪ್ರಕಾರ ಬಿಜೆಪಿ 20 -25, ಕಾಂಗ್ರೆಸ್ 35 -40, ಪಿಡಿಪಿ 4 -7, ಇತರರು 12 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular