alex Certify BREAKING : ಶಿವಮೊಗ್ಗದಲ್ಲಿ ಗುಂಡಿನ ಸದ್ದು ; ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಗುಂಡಿನ ಸದ್ದು ; ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.!

ಶಿವಮೊಗ್ಗ : ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಡೆದಿದೆ.

ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ನಡೆಸಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಶಿವಮೊಗ್ಗದ ತುಂಗಾನಗರ ಠಾಣೆಯ  ಇನ್ಸಪೆಕ್ಟರ್  ಗುರುರಾಜ್ ಗುಂಡು ಹಾರಿಸಿದ್ದಾರೆ.ರೌಡಿಶೀಟರ್ ಹಬೀಬ್ ವುಲ್ಲಾ ಅಲಿಯಾಸ್ ಅಮ್ಮು ಅವರನ್ನು ಬಂಧಿಸುವ ವೇಳೆ ಪೊಲೀಸರು ತಮ್ಮ ರಕ್ಷಣೆಗಾಗಿ ಹಬೀಬ್ ವುಲ್ಲಾ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತುಂಗಾನಗರ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...