ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ಇದೀಗ ಬಂದ ಮಾಹಿತಿ ಪ್ರಕಾರ ಕಾಂಗ್ರೆಸ್-ಎನ್ಸಿ ಮೈತ್ರಿಕೂಟವು 44 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2014 ರಲ್ಲಿ ಸರ್ಕಾರ ರಚಿಸಿದ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.