ಹರಿಯಾಣ ವಿಧಾನಸಭಾ ಚುನಾವಣೆ : ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಪೋಗಟ್ ಗೆ ಭರ್ಜರಿ ಜಯಗಳಿಸಿದ್ದಾರೆ.
ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕುಸ್ತಿಪಟು ವಿನೇಶ್ ಪೋಗಟ್ ಬಿಜೆಪಿ ಅಭ್ಯರ್ಥಿ ಯೋಗೇಶ್ ಬೈರಾಗಿ ವಿರುದ್ಧ 5,761 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
15 ಸುತ್ತುಗಳ ಮತದಾನ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ವಿನೇಶ್ ಫೋಗಟ್ ಅವರು ಬಿಜೆಪಿ ಅಭ್ಯರ್ಥಿ ಯೋಗೇಶ್ ಬೈರಾಗಿ ವಿರುದ್ಧ 5,909 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.