alex Certify ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

ದಾವಣಗೆರೆ: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗುತ್ತಿದ್ದು, ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...