alex Certify ಅತ್ಯಾಚಾರ ಆರೋಪ : ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಪ್ರಕರಣ ದಾಖಲು |Vinay Kulakarni | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಆರೋಪ : ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಪ್ರಕರಣ ದಾಖಲು |Vinay Kulakarni

ಬೆಂಗಳೂರು : ಅತ್ಯಾಚಾರ ಆರೋಪದ ಹಿನ್ನೆಲೆ ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ರೈತ ಹೋರಾಟ ಹಾಗೂ ಸಾಮಾಜಿಕ ಕಾರ್ಯಕರ್ತೆ ಅತ್ಯಾಚಾರದ ಆರೋಫ ಮಾಡಿದ್ದಾರೆ. ನನಗೆ, 2022ರಲ್ಲಿ ವಿನಯ್ ಕುಲಕರ್ಣಿ ಅವರ ಪರಿಚಯವಾಗಿತ್ತು. ಬಳಿಕ ನನ್ನ ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದರು. ಮೊದಲ ಬಾರಿಗೆ ಹೆಬ್ಬಾಳ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದೆ. ರಾತ್ರಿ 11 ಗಂಟೆ ನಂತರ ಕರೆ ಮಾಡಿ ಮೊದಲು ಆರೋಗ್ಯ ವಿಚಾರಿಸುತ್ತಿದ್ದರು. ಮಧ್ಯರಾತ್ರಿ ನಗ್ನವಾಗಿ ವಿಡಿಯೊ ಕರೆ ಮಾಡುತ್ತಿದ್ದರು. ನಾನು ನಿರಾಕರಿಸಿದಾಗ ಬೆದರಿಕೆ ಹಾಕಿಸುತ್ತಿದ್ದರು’ ಎಂದು ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...