alex Certify JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಮಂಡ್ಯದಲ್ಲಿ ಅ 18, 19 ರಂದು ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಮಂಡ್ಯದಲ್ಲಿ ಅ 18, 19 ರಂದು ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು.

150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 ಹೆಚ್ಚು ಉದ್ಯೋಗಗಳ ಅವಕಾಶವಿದೆ. ಮಂಡ್ಯ ಟು ಇಂಡಿಯಾ ಎಂಬ ಹೆಸರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಈ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.18, 19 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...