HomeIndiaBREAKING: ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

BREAKING: ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಮುಂಬೈ: ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ.

86ರ ಹರೆಯದ ಟಾಟಾ ಅವರು ತಮ್ಮ ವಯೋ ಸಹಜ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾಡಿಕೆಯಂತೆ ವೈದ್ಯಕೀಯ ತನಿಖೆಗೆ ಒಳಗಾಗುತ್ತಿರುವುದಾಗಿ ಅವರು ಸೋಮವಾರ ಹೇಳಿಕೊಂಡಿದ್ದರು.

ಆದರೆ, ಪ್ರಸ್ತುತ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular