alex Certify ‘ಟಾಕ್ಸಿಕ್’ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಟಾಕ್ಸಿಕ್’ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್

ನಟ ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಲ್ಲಿ ವಕೀಲರಾಗಿ ಮಿಂಚಲಿದ್ದಾರೆ. ‘ಟಾಕ್ಸಿಕ್’ ಚಿತ್ರದ ಹೊಸ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯಶ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಯಶ್ ಅವರ ಲಾಯರ್ ಲುಕ್ ನೋಡಿದ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಪ್ರಚಾರ ಶೂಟಿಂಗ್ ವೇಳೆಯಲ್ಲಿ ನಟ ಯಶ್ ಲಾಯರ್ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ವಿವಿಧೆಡೆ ‘ಟಾಕ್ಸಿಕ್’ ಚಿತ್ರೀಕರಣ ನಡೆದಿದೆ. ‘ಕೆಜಿಎಫ್ -2’ ಬಳಿಕ ಬರುತ್ತಿರುವ ‘ಟಾಕ್ಸಿಕ್’ ಕುರಿತಾದ ಕುತೂಹಲ ಭಾರಿ ಹೆಚ್ಚಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...