HomeKarnatakaಕಾಮಣ್ಣರೆ ತುಂಬಿರುವ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರಿಗಳ ಜೊತೆ ಹೆಣ್ಣುಬಾಕರು; ವಿನಯ್‌ ಕುಲಕರ್ಣಿ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಮಣ್ಣರೆ ತುಂಬಿರುವ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರಿಗಳ ಜೊತೆ ಹೆಣ್ಣುಬಾಕರು; ವಿನಯ್‌ ಕುಲಕರ್ಣಿ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯವರ ವಿರುದ್ದ ಅತ್ಯಾಚಾರ ಆರೋಪ ದಾಖಲಾಗಿದ್ದು, ಎಫ್‌ ಐ ಆರ್‌ ದಾಖಲಾಗಿದ್ದರೂ ಈವರೆಗೆ ಬಂಧಿಸದಿರುವುದಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ ಮಾಡಿದ್ದು, ಕೊಲೆಗಡುಕ, ಅತ್ಯಾಚಾರಿ ವಿನಯ್ ಕುಲಕರ್ಣಿಯ ಕಾಮಕಾಂಡ ಬಟಾಬಯಲಾಗಿದ್ದು, ಎಫ್ಐಆರ್ ದಾಖಲಾಗಿದೆ.

ಕಾಮಣ್ಣರೆ ತುಂಬಿರುವ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರಿಗಳ ಜೊತೆ ಹೆಣ್ಣುಬಾಕರು ಹೆಜ್ಜೆ ಹೆಜ್ಜೆಗೂ ಸಿಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಅತ್ಯಾಚಾರಿ, ಕಾಮುಕ ವಿನಯ್‌ ಕುಲಕರ್ಣಿಯನ್ನು ಬಂಧಿಸಿ, ಅತ್ಯಾಚಾರಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular