HomeIndiaSHOCKING : ಛೀ..ಅಸಹ್ಯ..! ನಡುರಸ್ತೆಯಲ್ಲೇ ಹಸ್ತಮೈಥುನ ಮಾಡಿಕೊಂಡ ಆಲೂಗಡ್ಡೆ ವ್ಯಾಪಾರಿ |VIDEO

SHOCKING : ಛೀ..ಅಸಹ್ಯ..! ನಡುರಸ್ತೆಯಲ್ಲೇ ಹಸ್ತಮೈಥುನ ಮಾಡಿಕೊಂಡ ಆಲೂಗಡ್ಡೆ ವ್ಯಾಪಾರಿ |VIDEO

ನವದೆಹಲಿ : ಆತಂಕಕಾರಿ ವೀಡಿಯೊವೊಂದು ಆನ್ ಲೈನ್ ನಲ್ಲಿ ಕಾಣಿಸಿಕೊಂಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತರಕಾರಿ ಮಾರಾಟಗಾರನೊಬ್ಬ ಆಲೂಗಡ್ಡೆ ಮಾರಾಟ ಮಾಡುವಾಗ ಅಶ್ಲೀಲ ಕೃತ್ಯ ಎಸಗಿದ್ದಾನೆ. ತಳ್ಳುಗಾಡಿಯ ಹಿಂದೆ ಈತ ಹಸ್ತಮೈಥುನ ಮಾಡಿಕೊಂಡಿದ್ದು, ಹಿಂದೆ ಯಾರೋ ಒಬ್ಬರು ಈ ವಿಡಿಯೋ ಸೆರೆ ಹಿಡಿದಿದ್ದಾರೆ.ಅಸಹ್ಯ ಹುಟ್ಟಿಸುವ ಈ ವಿಡಿಯೋ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ.

ಮನೋಜ್ ಶಂಕರ್ ಎಂಬ ಬಳಕೆದಾರರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವ್ಯಾಪಕ ಖಂಡನೆಗೆ ಕಾರಣವಾಗಿದೆ, ನೆಟ್ಟಿಗರು ವ್ಯಕ್ತಿಯ ವಿರುದ್ಧ ಶೀಘ್ರ ಕ್ರಮಕ್ಕೆ ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/i/status/1844767549533094149

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular