alex Certify BREAKING : ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ಮಂದಿ ‘ಬಾಂಗ್ಲಾ’ ಪ್ರಜೆಗಳು ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ಮಂದಿ ‘ಬಾಂಗ್ಲಾ’ ಪ್ರಜೆಗಳು ಅರೆಸ್ಟ್.!

ಉಡುಪಿ : ಉಡುಪಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ನೆಲೆಸಿದ್ದ  9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ.

ಮಲ್ಪೆ ಬಳಿ  9 ಮಂದಿ   ಬಾಂಗ್ಲಾದೇಶದ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. ನಕಲಿ ಆಧಾರ್ ಕಾರ್ಡ್, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯ ಬಂದರು ಬಳಿ  9 ಮಂದಿಯನ್ನು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ. ಮಲ್ಪೆಯಲ್ಲಿ ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...