alex Certify BREAKING : ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಉದ್ಧವ್ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸುತ್ತವೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...