BREAKING : ಇಂದು ಮಧ್ಯಾಹ್ನ 3:30 ಕ್ಕೆ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ : ಇಂದು ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ.

ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ ಚುನಾವಣಾ ಆಯೋಗ 2 ರಾಜ್ಯಗಳ  ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read