ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಳೆ ಚಾಲನೆ ನೀಡಲಿದ್ದಾರೆ.
50 ಲಕ್ಷ ಜನರ ಬದುಕನ್ನು ಹಸನಾಗಿಸಲಿದೆ. ಇದರಿಂದ ದಶಕಗಳಿಂದ ಜನರು ಅನುಭವಿಸುತ್ತಿರುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ. ʻಮನೆಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರುʼ ಎಂಬ ಧ್ಯೇಯದೊಂದಿಗೆ, ಈ ಯೋಜನೆಗೆ ಅಕ್ಟೋಬರ್ 16ರಂದು ತೊರೆಕಾಡನಹಳ್ಳಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಜೊತೆಯಾಗಿ ಚಾಲನೆ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಯು 50 ಲಕ್ಷ ಜನರ ಬದುಕನ್ನು ಹಸನಾಗಿಸಲಿದೆ. ಇದರಿಂದ ದಶಕಗಳಿಂದ ಜನರು ಅನುಭವಿಸುತ್ತಿರುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ. ʻಮನೆಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರುʼ ಎಂಬ ಧ್ಯೇಯದೊಂದಿಗೆ, ಈ ಯೋಜನೆಗೆ ಅಕ್ಟೋಬರ್ 16ರಂದು… pic.twitter.com/yv2rp09EJR
— DK Shivakumar (@DKShivakumar) October 14, 2024
ಜಲಸಮೃದ್ಧ ಬೆಂಗಳೂರಿಗಾಗಿ ಮನೆಮನೆಗೂ ಕಾವೇರಿ ನೀರು ಪೂರೈಸುವ ಮಹತ್ವದ ಗುರಿಯೊಂದಿಗೆ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್ 16ರಂದು ನಾನು ಹಾಗೂ ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸುತ್ತಿದ್ದೇವೆ. ಈ ಐತಿಹಾಸಿಕ ಘಳಿಗೆಗೆ ನಾವೆಲ್ಲರೂ ಸಾಕ್ಷಿಯಾಗೋಣ.#ಮನೆಮನೆಗೂಕಾವೇರಿನೀರು #CauveryForAll pic.twitter.com/ItOpvj6Puh
— DK Shivakumar (@DKShivakumar) October 15, 2024

