alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಇಂಧನ ಇಲಾಖೆ KPTCLನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಇಂಧನ ಇಲಾಖೆ KPTCLನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿ

ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.

ಕಿರಿಯ ಸ್ಟೇಷನ್ ಪರಿಚಾರಕ ಎಂಬ 433 ಹುದ್ದೆಗಳು ಹಾಗೂ ಕಿರಿಯ ಪವರ್ ಮ್ಯಾನ್ ಎಂಬ 2,542 ಹುದ್ದೆಗಳು ಇವೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಇದೇ ಅಕ್ಟೋಬರ್ 21 ರಿಂದ ಪ್ರಾರಂಭವಾಗಿ ನವೆಂಬರ್ 20ಕ್ಕೆ ಅಂತ್ಯವಾಗಲಿದೆ. ಹೆಚ್ಚಿನ ಮಾಹಿತಿಗೆ https://kptcl.karnataka.gov.in/storage/pdf-files/admin/JSA_JPM_NKK_Notification_1.pdf ಗೆ ಭೇಟಿ ನೀಡಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...