Rain alert : ಬೆಂಗಳೂರಿಗರೇ ಎಚ್ಚರ : ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ.

https://twitter.com/KarnatakaVarthe/status/1846173833352372669?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read