alex Certify SHOCKING: ಇಲಿ ಜ್ವರದಿಂದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟವರು ಎಂದು ಹೇಳಲಾಗಿದೆ. ಕಳೆದ ಒಂದು ವಾರದಿಂದ ಹುಷಾರಿಲ್ಲದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತ ಚಂದ್ರಶೇಖರ್ ಅವರಿಗೆ ತಂದೆ, ತಾಯಿ, ತಂಗಿ ಇದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...