alex Certify BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ.

ತಮಿಳುನಾಡು ಮೂಲದ 28 ವರ್ಷದ ವಿಷ್ಣು ಮೃತ ದುರ್ದೈವಿ ಎಂದು ಹೇಳಲಾಗಿದೆ. ಪಿಜಿ ಕಟ್ಟಡದ ಮೇಲಿಂದ ಹಾರಿ ವಿಷ್ಣು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...