ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಹಾಗೂ 2024 – 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಹಾಗೂ 2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ… pic.twitter.com/thWBkTOMYc
— DIPR Karnataka (@KarnatakaVarthe) October 16, 2024
2024 – 25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು. pic.twitter.com/vy1NVOVeLz
— DIPR Karnataka (@KarnatakaVarthe) October 16, 2024
2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.#ಗಂಗಾ_ಕಲ್ಯಾಣ_ಯೋಜನೆ pic.twitter.com/70zji05hmH
— DIPR Karnataka (@KarnatakaVarthe) October 16, 2024
