alex Certify BREAKING: ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಎಎಸ್ಐ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಎಎಸ್ಐ ಸಾವು

ಬೆಂಗಳೂರು: ಕರ್ತವ್ಯ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಶಂಕರಚಾರಿ ಮೃತಪಟ್ಟವರು ಎಂದು ಹೇಳಲಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ರೌಂಡ್ಸ್ ವೇಳೆಯಲ್ಲಿ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1999ರಲ್ಲಿ ಶಿವಶಂಕರ್ ಪೊಲೀಸ್ ಇಲಾಖೆಗೆ ಸೇರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...