BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು..!

ಚಿತ್ರದುರ್ಗ : ಕಾಲೇಜು ಕಟ್ಟಡದಿಂದ ಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೃತರನ್ನು ಚಳ್ಳಕರೆ ಮೂಲದ ಪ್ರೇಮಾ (18) ಎಂದು ಗುರುತಿಸಲಾಗಿದೆ. ಡಾನ್ ಬಾಸ್ಕೊ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಚಳ್ಳಕೆರೆ ಮೂಲದ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read