alex Certify BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಭಾರೀ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ನಗರದ ಹಲವು ಕಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದಾರೆ.

ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಶಾಂತಿನಗರ, ಜಯನಗರ, ಶ್ರೀನಗರ, ತ್ಯಾಗರಾಜನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರೋಡ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಬನ್ನೇರುಘಟ್ಟ, ಮಹದೇವಪುರ, ಬೆಳ್ಳಂದೂರು, ಮಾರತಹ,ಳ್ಳಿ ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರಮ ಕೋಣನಕುಂಟೆಮ ತಲಘಟ್ಟಪುರ ಸೇರಿದಂತೆ ಹಲವು ಕಡೆ ಮಳೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...