HomeEntertainmentBREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

BREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸರೋಜಾ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular