alex Certify BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ “ನಮ್ಮ ಮೆಟ್ರೋ ” 13 ಯಶಸ್ವಿ ವಸಂತಗಳನ್ನು ಪೂರೈಸಿದೆ.

ನಗರದ ಕೊನೆಯ ಮೈಲಿವರೆಗೂ ಸಂಪರ್ಕ ಕಲ್ಪಿಸುವುದು ನಮ್ಮ ಗುರಿ, ಈ ನಿಟ್ಟಿನಲ್ಲಿ ಮೆಟ್ರೋ ಜಾಲ ವಿಸ್ತರಣೆಗೆ ನಮ್ಮ ಸರ್ಕಾರ ಪೂರ್ಣ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಗರದ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಈ ದಿನಮಾನದಲ್ಲಿ ನಮ್ಮ ಮೆಟ್ರೋ ಸೇವೆ ಎಂದಿಗಿಂತ ಇಂದು ಹೆಚ್ಚು ಪ್ರಸ್ತುತ. ಸಾರ್ವಜನಿಕರು ಕೂಡ ತಮ್ಮ ಓಡಾಟಗಳಿಗೆ ಸಮೂಹ ಸಾರಿಗೆಯಾದ ಮೆಟ್ರೋವನ್ನು ಹೆಚ್ಚು ಬಳಸಬೇಕು ಎಂದು ಇದೇ ವೇಳೆ ಮನವಿ ಮಾಡುತ್ತೇನೆ. ನಮ್ಮ ಮೆಟ್ರೋದ ಈ ಅನನ್ಯ ಸೇವೆಯ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...