alex Certify BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಶಿವರಾಜ್ ಹಾಗೂ ಗದಿಗೆಪ್ಪ ಮೃತ ದುರ್ದೈವಿಗಳು. ಮೃತರು ಕುಂದಗೋಳ ಪಟ್ಟಣದ ಕುಂಬಾರ ಓಣಿ ನಿವಾಸಿಗಳು.

ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...