alex Certify UG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ

ಯುಜಿನೀಟ್ 2024ರ ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಶುಲ್ಕ ಪಾವತಿಯ ನಂತರ ನೇರವಾಗಿ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು.

ಮೂಲ ರಾಖಲೆಗಳನ್ನು ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ಆಯಾ ಕಾಲೇಜಿನಲ್ಲಿಯೇ ಸಲ್ಲಿಸತಕ್ಕದ್ದು. ಈ ಮೊದಲು ತಿಳಿಸಿದಂತೆ 21-10-2024 ರಂದು ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎ ಇಲ್ಲಿಗೆ ಬರುವಂತಿಲ್ಲ.

ಅಭ್ಯರ್ಥಿಗಳು ದಿನಾಂಕ 22-10-2024 ರ ವರೆಗೆ ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಸಹಾಯವಾಣಿ: 080-23 460 460, ದೂರವಾಣಿ: 080-23 564 583, ವೆಬ್‌ಸೈಟ್: http://kea.kar.nic.in

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...